Saturday, August 18 , 2018 5:16 AM

ಗುಡ್ ನ್ಯೂಸ್ : ಕನ್ನಡದಲ್ಲೇ ನಡೆಯಲಿದೆ ರೈಲ್ವೆ ನೇಮಕಾತಿ ಪರೀಕ್ಷೆ, ಗರಿಷ್ಠ ವಯೋಮಿತಿಯಲ್ಲೂ ಹೆಚ್ಚಳ


Wednesday, February 21st, 2018

ನವದೆಹಲಿ: ಇತ್ತೀಚೆಗಷ್ಟೇ ರೈಲ್ವೆ ಇಲಾಖೆ ತನ್ನಲ್ಲಿ  ಖಾಲಿ ಇರುವ 90 ಸಾವಿರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದ್ದು, ಈ ನಡುವೆ ಇಲಾಖೆಯು, ಕನ್ನಡವೂ ಸೇರಿದಂತೆ ಆಯಾ ಪ್ರಾದೇಶಿಕ ಭಾಷೆಗಳಲ್ಲಿ ಲಿಖಿತ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ್ದು,ಈ ಮೂಲಕ ಕೋಟ್ಯಾಂತರ ಅಭ್ಯರ್ಥಿಯಗಳಿಗೆ ಸಹಾಯವಾಗಲಿದೆ ಅಂತ ತಿಳಿದು ಬಂದಿದೆ.

ಇದಲ್ಲದೇ ಎಲ್ಲ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಹಿಂದೆ ನಿಗದಿಪಡಿಸಿದ್ದ ಗರಿಷ್ಠ ವಯೋಮಿತಿಯನ್ನೂ ಪರಿಷ್ಕರಿಸಿ ಹೆಚ್ಚಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕವನ್ನೂ ವಿಸ್ತರಿಸಲು ನಿರ್ಧರಿಸಲಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ Kannadaviralnews@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.