Saturday, August 18 , 2018 5:16 AM

ಪೋಲಿಸ್ ಹುದ್ದೆ ಆಕಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್ : 164 ಎಸ್​ಐ ಹುದ್ದೆಗೆ ಅರ್ಜಿ ಆಹ್ವಾನ


Saturday, February 17th, 2018

ಬೆಂಗಳೂರು: ರಾಜ್ಯ ಪೋಲಿಸ್ ಇಲಾಖೆಯಲ್ಲಿ ಖಾಲಿ ಇರುವ 164  ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್) ಹುದ್ದೆಗೆ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಂದ ಹಾಗೇ ಫೆ.15ರಿಂದ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ.

ಮಾ.13 ಅರ್ಜಿ ಸಲ್ಲಿಕೆಗೆ ಕೊನೆ ದಿವಾಸವಾಗಿದ್ದು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.  ಪರೀಕ್ಷಾ ಶುಲ್ಕ ಪಾವತಿಗೆ ಮಾ.14 ಕೊನೇ ದಿನವಾಗಿದ್ದು. 164 ಹುದ್ದೆಗಳ ಪೈಕಿ ಪುರುಷ-110, ಮಹಿಳೆಯರು- 36, ಇನ್ ಸರ್ವೀಸ್ ಪುರುಷರು- 15, ಹೈದರಾಬಾದ್ ಕರ್ನಾಟಕ (ಪುರುಷ)-2, ಹೈದರಾಬಾದ್ ಕರ್ನಾಟಕ (ಮಹಿಳೆಯರು)-1 ಹುದ್ದೆ ಮೀಸಲಿರಿಸಲಾಗಿದೆ. ಹೆಚ್ಚಿನ ವಿವರಗಳಿಗೆ ಪೊಲೀಸ್ ಇಲಾಖೆ ವೆಬ್ಸೈಟ್ http://psi18.ksp-online.in/ ಸಂರ್ಪಸ ಬಹುದಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ Kannadaviralnews@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.