ಗೃಹ ಲಕ್ಷ್ಮಿ ಯೋಜನೆ ; ಸರ್ಕಾರದಿಂದ ಮಹಿಳೆಯರಿಗೆ ದೀಪಾವಳಿ ಗಿಫ್ಟ್, 3 ಕಂತಿನ ಹಣ ಬಿಡುಗಡೆ
ಬೆಂಗಳೂರು: ಕರ್ನಾಟಕ ರಾಜ್ಯದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸರ್ಕಾರದಿಂದ ಸಿಹಿಸುದ್ದಿ ಸಿಕ್ಕಿದೆ. ಹಲವು ತಿಂಗಳುಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಕಾಯುತ್ತಿದ್ದ ಮಹಿಳೆಯರಿಗೆ…

